ಮಂಗಳೂರಿನ ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ ನೆಲಹಾಸು ಕಾಮಗಾರಿ ಭರದಿಂದ ನಡೆಯುತ್ತಿದೆ
ಮಂಗಳೂರಿನ ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿನಲ್ಲಿ ನಿರ್ಮಾಣವಾಗಿರುವ ವಿಶಾಲವಾದ ಪಾರ್ಕಿಂಗ್
ಮಂಗಳೂರಿನ ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ ಒಂದು ಪ್ಲಾಟ್‌ಫಾರ್ಮ್‌ನಿಂದ ಇನ್ನೊಂದು ಪ್ಲಾಟ್‌ಫಾರ್ಮ್‌ಗೆ ಮಳೆಯಲ್ಲಿ ತೋಯ್ದುಕೊಂಡೇ ಹೋಗಬೇಕು
ಪುತ್ತೂರು ರೈಲ್ವೆ ನಿಲ್ದಾಣದಲ್ಲಿ ನಿರುಪಯುಕ್ತವಾಗಿರುವ ಕಸದ ತೊಟ್ಟಿಗಳು