ಬೆಳ್ತಂಗಡಿ ತಾಲ್ಲೂಕಿನಲ್ಲಿ ಮಳೆ, ಧರೆಗುರುಳಿದ ತೆಂಗು, ಅಡಿಕೆ ಮರಗಳು

ಮಂಗಳೂರು: ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನಲ್ಲಿ ಬುಧವಾರ ಮಳೆಯ ಆರ್ಭಟ ಜೋರಾಗಿತ್ತು. ಬೆಳ್ತಂಗಡಿ ತಾಲ್ಲೂಕಿನ ಹೊಸಂಗಡಿಯಲ್ಲಿ ಗಾಳಿ ಸಹಿತ ಮಳೆಯಾಗಿದ್ದು, ಗಾಳಿಯ ರಭಸಕ್ಕೆ ತೆಂಗು, ಅಡಿಕೆ ಮರಗಳು ನೆಲಕ್ಕೆ ಉರುಳಿವೆ.
ಉಳಿದಂತೆ ಜಿಲ್ಲೆಯ ಪುತ್ತೂರು, ಬಂಟ್ವಾಳ, ಮೂಡುಬಿದಿರೆ, ಮಂಗಳೂರು, ಸುಳ್ಯದಲ್ಲಿ ದಟ್ಟವಾದ ಮೋಡ ಕವಿದಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.