ಮಂಗಳವಾರ, ಜೂನ್ 15, 2021
24 °C

ಚೇತರಿಕೆ ಪ್ರಮಾಣ ಅಧಿಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಬುಧವಾರ ಗುಣಮುಖರ ಸಂಖ್ಯೆ ಹೆಚ್ಚಳವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 829 ಮಂದಿಯಲ್ಲಿ ಕೋವಿಡ್–19 ದೃಢಪಟ್ಟಿದೆ. 1,027 ಮಂದಿ ಗುಣಮುಖರಾಗಿದ್ದಾರೆ. ಮೃತಪಟ್ಟ ಇಬ್ಬರಿಗೆ ಕೋವಿಡ್ ಇರುವುದು ಖಚಿತವಾಗಿದೆ.

ಉಡುಪಿ: ಜಿಲ್ಲೆಯಲ್ಲಿ 863 ಜನರಿಗೆ ಕೋವಿಡ್ ದೃಢಪಟ್ಟಿದ್ದು, 913 ಮಂದಿ ಗುಣಮುಖರಾಗಿದ್ದಾರೆ. ಮೃತಪಟ್ಟ ಆರು ಜನರಿಗೆ ಕೋವಿಡ್ ಇರುವುದು ಖಚಿತವಾಗಿದೆ. 6,442 ಸಕ್ರಿಯ ಪ್ರಕರಣಗಳಿವೆ.

ಕಾಸರಗೋಡು: ಜಿಲ್ಲೆಯಲ್ಲಿ 677 ಮಂದಿಗೆ ಕೋವಿಡ್–19 ದೃಢಪಟ್ಟಿದ್ದು, 1,707 ಮಂದಿ ಗುಣಮುಖರಾಗಿದ್ದಾರೆ. ಇದುವರೆಗೆ 64,944 ಮಂದಿಗೆ ಕೋವಿಡ್‌ ದೃಢವಾಗಿದ್ದು, ಸದ್ಯ 9,207 ಸಕ್ರಿಯ ಪ್ರಕರಣಗಳಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.