ದೋಣಿ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಶೀಘ್ರ ಪರಿಹಾರ: ಸಚಿವ

ಮಂಗಳೂರು: ದೋಣಿ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ನಾಳೆ ಸಂಜೆಯೊಳಗೇ ಪರಿಹಾರ ಘೋಷಿಸಲಾಗುವುದು ಎಂದು ಬಂದರು ಮತ್ತು ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭರವಸೆ ನೀಡಿದರು.
ದುರಂತದ ಬಗ್ಗೆ ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗಿದೆ ಎಂದ ಅವರು, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.