ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಜಿರೆ | ಮರಕ್ಕೆ ಕಾರು ಡಿಕ್ಕಿ ಹೊಡೆದ ಕಾರು: ಚಾಲಕ ಸಾವು

Published 11 ಫೆಬ್ರುವರಿ 2024, 12:57 IST
Last Updated 11 ಫೆಬ್ರುವರಿ 2024, 12:57 IST
ಅಕ್ಷರ ಗಾತ್ರ

ಉಜಿರೆ: ಬೆಳ್ತಂಗಡಿ ತಾಲ್ಲೂಕಿನ ಮುಂಡಾಜೆ ಗ್ರಾಮದ ಸೋಮಂತಡ್ಕ ಬಳಿಯ ಶೀಟ್ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿಯಾಗಿ ಚಾಲಕ ಹಾವೇರಿ ಮೂಲದ ಶ್ರೀಧರ್ (43) ಮೃತಪಟ್ಟಿದ್ದಾರೆ.

ಭಾನುವಾರ ಬೆಳಿಗ್ಗೆ ಅವಘಡ ನಡೆದಿದ್ದು, ಗಾಯಗೊಂಡಿದ್ದ ಶ್ರೀಧರ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ದಾರಿ ಮಧ್ಯದಲ್ಲಿ ಮೃತಪಟ್ಟಿದ್ದಾರೆ.
ಕಾರಿನಲ್ಲಿದ್ದ ಮೂವರು ಗಾಯಗೊಂಡಿದ್ದು, ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT