ಭಾನುವಾರ, ಫೆಬ್ರವರಿ 5, 2023
21 °C

ವಿಟ್ಲ: ಮಹಿಳೆಯ ಕೈಕಾಲು ಕಟ್ಟಿ ದರೋಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಟ್ಲ(ದಕ್ಷಿಣ ಕನ್ನಡ): ಇಲ್ಲಿನ ಮೇಗಿನ ಪೇಟೆಯಲ್ಲಿ ಬೆಳಿಗ್ಗೆ ಒಂಟಿ ಮಹಿಳೆಯಿರುವ ಮನೆಗೆ ನುಗ್ಗಿ ಮಹಿಳೆಗೆ ಹಲ್ಲೆ ನಡೆಸಿ, ಕೈಕಾಲು ಕಟ್ಟಿ ಹಾಕಿ ದರೋಡೆ ಮಾಡಲಾಗಿದೆ.

ಮೇಗಿನಪೇಟೆ ನಿವಾಸಿ, ಒಂಟಿಯಾಗಿ ಜೀವನ ನಡೆಸುತ್ತಿರುವ ಲಲಿತಾ ಅವರ ಮನೆಯ ಮುಂಬಾಗಿಲು ಮೂಲಕ ನುಗ್ಗಿ ದುಷ್ಕರ್ಮಿಗಳು, ಮಹಿಳೆಗೆ ಗಂಭೀರವಾಗಿ ಹಲ್ಲೆ ನಡೆಸಿ, ಬಳಿಕ ಬಾಯಿಗೆ ಬಟ್ಟೆ ತುರುಕಿ, ಕೈ ಕಾಲು ಕಟ್ಟಿ ಹಾಕಿ ದರೋಡೆ ಮಾಡಿದ್ದಾರೆ.

ಘಟನಾ ಸ್ಥಳಕ್ಕೆ ವಿಟ್ಲ ಸಬ್ ಇನ್‌ಸ್ಪೆಕ್ಟರ್ ವಿನೋದ್ ಕುಮಾರ್ ರೆಡ್ಡಿ ಮತ್ತು ಸಿಬ್ಬಂದಿ ಭೇಟಿ ನೀಡಿದ್ದು, ಪಕ್ಕದ ಸಿಸಿಟಿವಿ ಕ್ಯಾಮೆರಾಪರಿಶೀಲನೆ ನಡೆಸುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು