ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಳ್ತಂಗಡಿ ರೋಟರಿ ಕ್ಲಬ್‌ ಮಾದರಿ: ವಿಕ್ರಂ ದತ್ತ

Published : 7 ಜುಲೈ 2023, 10:57 IST
Last Updated : 7 ಜುಲೈ 2023, 10:57 IST
ಫಾಲೋ ಮಾಡಿ
Comments

ಉಜಿರೆ:ಉಜಿರೆಯ ಕೃಷ್ಣಾನುಗ್ರಹ ಸಭಾಭವನದಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್‌ನ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು.

ಉಜಿರೆಯ ಕೃಷ್ಣಾನುಗ್ರಹ ಸಭಾಭವನದಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್‌ನ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು.

ಸದಸ್ಯರ ಸಂಘಟಿತ ಪ್ರಯತ್ನಗಳಿಂದ ಬೆಳ್ತಂಗಡಿ ರೋಟರಿ ಕ್ಲಬ್‌ಗೆ ಉತ್ತಮ ಮಾನ್ಯತೆ ಮತ್ತು ಗೌರವ ಲಭಿಸಿದೆ ಎಂದರು.

ನೂತನ ಅಧ್ಯಕ್ಷ ಅನಂತಭಟ್ ಮಾತನಾಡಿ, ಉಜಿರೆಯಲ್ಲಿ ರಾಜ್ಯಮಟ್ಟದ ರಬ್ಬರ್‌ ಕೃಷಿಕರ ಸಮ್ಮೇಳನ ನಡೆಸಲಾಗುವುದು ಎಂದರು.

ರಕ್ಷಾ ರಾಗ್ನೇಶ್ ವರದಿ ಮಂಡಿಸಿದರು.

ಉಜಿರೆ ಶರತ್‌ಕೃಷ್ಣ ಪಡ್ವೆಟ್ನಾಯ ಸ್ವಾಗತಿಸಿದರು. ವಿದ್ಯಾ ಕುಮಾರ್ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT