ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರೋಟರಿ ಕ್ಲಬ್ ಸುಬ್ರಹ್ಮಣ್ಯ: ನಾಳೆ ಪದಗ್ರಹಣ

Published 11 ಜುಲೈ 2024, 14:16 IST
Last Updated 11 ಜುಲೈ 2024, 14:16 IST
ಅಕ್ಷರ ಗಾತ್ರ

ಸುಬ್ರಹ್ಮಣ್ಯ: ರೊಟರಿ ಕ್ಲಬ್ ಸುಬ್ರಹ್ಮಣ್ಯ ಘಟಕದ 2024-25ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಜು.13ರ ಸಂಜೆ ನಡೆಯಲಿದೆ.  ರೋಟರಿ ಜಿಲ್ಲಾ ಸಹಾಯಕ ಪ್ರಾದೇಶಿಕ ಸಮನ್ವಯ ಅಧಿಕಾರಿ ಎಂ ರಂಗನಾಥ ಭಟ್, ಸೀತಾರಾಮ ರೈ, ವಿನಯ ಕುಮಾರ್, ವಿಶ್ವನಾಥ ನಡುತೋಟ, ಯೋಗಿತಾ ಗೋಪಿನಾಥ  ಭಾಗವಹಿಸುವರು. ಸಾಧಕರಿಗೆ ಸನ್ಮಾನ, ಅರ್ಹ ಫಲಾನುಭವಿಗಳಿಗೆ ಹೊಲಿಗೆ ಯಂತ್ರ, ವಿದ್ಯಾಥಿಗಳಿಗೆ ಲ್ಯಾಪ್‌ಟಾಪ್‌ ವಿತರಣೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT