ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಟೀಲು ದೇವಸ್ಥಾನಕ್ಕೆ ₹40 ಲಕ್ಷ ಮೌಲ್ಯದ ಸ್ವರ್ಣ ಪಾದುಕೆ ಸಮರ್ಪಣೆ

Published 19 ಜೂನ್ 2024, 23:30 IST
Last Updated 19 ಜೂನ್ 2024, 23:30 IST
ಅಕ್ಷರ ಗಾತ್ರ

ಮೂಲ್ಕಿ (ದಕ್ಷಿಣ ಕನ್ನಡ): ಶೃಂಗೇರಿ ಶಾರದಾ ಪೀಠದ ಪೀಠಾಧಿಪತಿ ಭಾರತಿ ತೀರ್ಥ ಸ್ವಾಮೀಜಿ ಅವರ ಸನ್ಯಾಸ ಸ್ವೀಕಾರದ ಸುವರ್ಣ ಮಹೋತ್ಸವದ ನೆನಪಿಗಾಗಿ ₹40 ಲಕ್ಷ ಮೌಲ್ಯದ ಸ್ವರ್ಣಪಾದುಕೆ ಹಾಗೂ ಒಡ್ಯಾಣವನ್ನು ಕಟೀಲು ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ನೀಡಲಾಗಿದೆ.

ಆಂಧ್ರ ಪ್ರದೇಶದ ಪೋಲಿಸೆಟ್ಟಿ ಶ್ಯಾಮ್ ಸುಂದರ್ ಸ್ವರ್ಣಪಾದುಕೆ ಹಾಗೂ ಒಡ್ಯಾಣ ವನ್ನು ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಸಮರ್ಪಿಸಿದರು. ಅರ್ಚಕ ಶ್ರೀಹರಿನಾರಾಯಣದಾಸ ಆಸ್ರಣ್ಣ ದೇವಳದ ಪರವಾಗಿ ಪಾದುಕೆ ಸ್ವೀಕರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT