ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲ್ಲಡ್ಕ ಪ್ರಭಾಕರ ಭಟ್ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ: ದೂರು

Published 1 ಆಗಸ್ಟ್ 2023, 16:04 IST
Last Updated 1 ಆಗಸ್ಟ್ 2023, 16:04 IST
ಅಕ್ಷರ ಗಾತ್ರ

ಬಂಟ್ವಾಳ: ‘ನನ್ನ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ಆಕ್ಷೇಪಾರ್ಹ ಬರಹ ಹಾಕಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಕಿಡಿಗೇಡಿಗಳು ಹುನ್ನಾರ ನಡೆಸುತ್ತಿದ್ದಾರೆ’ ಎಂದು ಆರೋಪಿಸಿ ಆರ್‌ಎಸ್‌ಎಸ್‌ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ ಭಟ್ ಮಂಗಳವಾರ ದೂರು ಸಲ್ಲಿಸಿದ್ದಾರೆ.

ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿರುವ ಅವರು ಮಂಗಳೂರು ಸೈಬರ್ ಕ್ರೈಂ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT