ಗುರುವಾರ , ಸೆಪ್ಟೆಂಬರ್ 23, 2021
25 °C

ಸಾಧನಾ ಆಶ್ರಮದ ಸ್ವಾಮೀಜಿ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಜಿರೆ: ಗುಜರಾತಿನ ಓಂಕಾರ್ ಸಾಧನಾ ಆಶ್ರಮದ ಮಾಧವತೀರ್ಥಜಿ ಸ್ವಾಮೀಜಿ ಧರ್ಮಸ್ಥಳಕ್ಕೆ ಭೇಟಿ ನೀಡಿ, ಮಂಜುನಾಥೇಶ್ವರನ ದರ್ಶನ ಮಾಡಿ, ಪೂಜೆ ಸಲ್ಲಿಸಿದರು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಜತೆ ಮಾತುಕತೆ ನಡೆಸಿದರು. ‘ಮಂಜೂಷಾ’ ವಸ್ತು ಸಂಗ್ರಹಾಲಯ, ಅನ್ನಪೂರ್ಣ ಭೋಜನಾಲಯ, ಬಾಹುಬಲಿ ಬೆಟ್ಟ, ಮಂಜುನಾಥೇಶ್ವರ ಸಂಸ್ಕೃತಿ ಸಂಶೋಧನಾ ಪ್ರತಿಷ್ಠಾನವನ್ನು ವೀಕ್ಷಿಸಿ, ಸೇವಾ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.