ಭಾನುವಾರ, 31 ಆಗಸ್ಟ್ 2025
×
ADVERTISEMENT
ADVERTISEMENT

ಮಂಗಳೂರು | ಎಸ್‌ಸಿಡಿಸಿಸಿ ಬ್ಯಾಂಕ್: ₹110.41 ಕೋಟಿ ಲಾಭ, ಶೇ10 ಲಾಭಾಂಶ

Published : 31 ಆಗಸ್ಟ್ 2025, 5:40 IST
Last Updated : 31 ಆಗಸ್ಟ್ 2025, 5:40 IST
ಫಾಲೋ ಮಾಡಿ
Comments
ಕೃಷಿ ಸಾಲ ಮರುಪಾವತಿ ಶೇಕಡಾ ನೂರರಷ್ಟಿದ್ದು ಬ್ಯಾಂಕ್ ಕಳೆದ 30 ವರ್ಷಗಳಿಂದ ನಿರಂತರವಾಗಿ ಈ ಸಾಧನೆ ಮಾಡಿರುವುದು ರಾಷ್ಟ್ರೀಯ ದಾಖಲೆಯಾಗಿದೆ
ಎಂ.ಎನ್. ರಾಜೇಂದ್ರ ಕುಮಾರ್‌
ಸ್ವಸಹಾಯ ಗುಂಪು
ಉಡುಪಿ– ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ವಸಹಾಯ ಗುಂಪುಗಳ ಸಂಘಟನೆಯಲ್ಲೂ ಬ್ಯಾಂಕ್ ಮುಂಚೂಣಿಯಲ್ಲಿದೆ. ಈ ಬ್ಯಾಂಕ್ ಒಟ್ಟು 34621 ಸ್ವಸಹಾಯ ಗುಂಪುಗಳನ್ನು ವಿವಿಧ ಸಹಕಾರ ಸಂಘಗಳ ಜೋಡಣೆಯ ಮೂಲಕ ರಚಿಸಿಕೊಂಡಿದೆ. ಈ ಗುಂಪುಗಳ ಒಟ್ಟು ಉಳಿತಾಯ ₹174.31 ಕೋಟಿ. ಒಟ್ಟು 34613 ಸ್ವಸಹಾಯ ಗುಂಪುಗಳಿಗೆ ಸಾಲ ಸಂಯೋಜಿಸಲಾಗಿದ್ದು ಇದರಲ್ಲಿ ₹497.36 ಕೋಟಿ ಸಾಲ ಹೊರಬಾಕಿ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT