38 ವರ್ಷಗಳಿಂದ ಪ್ರಾಧ್ಯಾಪಕರಾಗಿರುವ ಜಯಕುಮಾರ್ ಶೆಟ್ಟಿ
ಉಜಿರೆ ಎಸ್‌ಡಿಎಂ ಕಾಲೇಜಿನ ಪ್ರಾಂಶುಪಾಲರಾಗಿ ಡಾ.ಎ.ಜಯಕುಮಾರ ಶೆಟ್ಟಿ

ಉಜಿರೆ: ಇಲ್ಲಿನ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಡಾ.ಎ.ಜಯಕುಮಾರ ಶೆಟ್ಟಿ ಡಿ.1ರಿಂದ ನೇಮಕಗೊಂಡಿದ್ದಾರೆ.
ಪ್ರಾಂಶುಪಾಲರಾಗಿದ್ದ ಡಾ.ಪಿ.ಎನ್.ಉದಯಚಂದ್ರ ಅವರು ನ.30ರಂದು ನಿವೃತ್ತರಾಗಿದ್ದಾರೆ. ಅರ್ಥಶಾಸ್ತ್ರ ಪ್ರಾಧ್ಯಾಪಕರಾಗಿರುವ ಡಾ.ಜಯಕುಮಾರ್ ಶೆಟ್ಟಿ ಅವರು 38 ವರ್ಷಗಳಿಂದ ಶಿಕ್ಷಣ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅವರನ್ನು ಆಡಳಿತ ಮಂಡಳಿಯು ಪ್ರಾಂಶುಪಾಲರಾಗಿ ನೇಮಕ ಮಾಡಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.