ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಮೃತದೇಹಗಳನ್ನು ಹೂತುಹಾಕಲಾಗಿದೆ ಎಂಬ ಕುರಿತು ದಾಖಲಾದ ಪ್ರಕರಣ ಸಂಬಂಧ ಸಾಕ್ಷಿ ದೂರುದಾರನಿಂದ ಹೇಳಿಕೆ ದಾಖಲಿಸಿಕೊಂಡ ಬಳಿಕ ಎಸ್‌ಐಟಿ ಅಧಿಕಾರಿಗಳು ನಿರ್ಗಮಿಸಿದರು: ಪ್ರಜಾವಾಣಿ ಚಿತ್ರ
ಪ್ರಣವ್ ಮೊಹಾಂತಿ ನೇತೃತ್ವದ ಎಸ್‌ಐಟಿ ಅಧಿಕಾರಿಗಳ ತಂಡವು ಬೆಳ್ತಂಗಡಿಯಲ್ಲಿ ಸಜ್ಜುಗೊಳ್ಳುತ್ತಿರುವ ಎಸ್‌ಐಟಿ ಕಚೇರಿಗೆ ಭಾನುವಾರ ಭೇಟಿ ನೀಡಿ ಪರಿಶೀಲಿಸಿತು