ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು: ಸ್ಯಾನಿಟರಿ ನ್ಯಾಪ್ಕಿನ್‌ ಒಳಗೆ ₹ 53 ಲಕ್ಷ ಮೌಲ್ಯದ ಚಿನ್ನ!

Last Updated 18 ಫೆಬ್ರುವರಿ 2021, 5:57 IST
ಅಕ್ಷರ ಗಾತ್ರ

ಮಂಗಳೂರು: ಸ್ಯಾನಿಟರಿ ನ್ಯಾಪ್ಕಿನ್‌ನಲ್ಲಿ ಅಡಗಿಸಿ ಇಟ್ಟಿದ್ದ ₹53.50 ಲಕ್ಷ ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ದುಬೈನಿಂದ ಇಲ್ಲಿನ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮಹಿಳೆ ಸೇರಿದಂತೆ ಇಬ್ಬರನ್ನು ತಪಾಸಣೆಗೆ ಒಳಪಡಿಸಿದಾಗ ಒಂದು ಕೆಜಿಯಷ್ಟು ತೂಕದ ಚಿನ್ನ ಪತ್ತೆಯಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT