ಉಜಿರೆ: ಚಾರ್ಮಾಡಿಯಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಪ್ರಕರಣವನ್ನು ಧರ್ಮಸ್ಥಳ ಪೊಲೀಸರು ಪತ್ತೆ ಹಚ್ಚಿದ್ದು, ಲಾರಿಯನ್ನು ವಶಪಡಿಸಿಕೊಂಡಿದ್ದಾರೆ.
ಧರ್ಮಸ್ಥಳ ಪೊಲೀಸ್ ಉಪನಿರೀಕ್ಷಕ ಅನಿಲ್ ಕುಮಾರ್ ನೇತೃತ್ವದ ತಂಡ ಲಾರಿ ತಪಾಸಣೆ ಮಾಡಿದಾಗ ಪರವಾನಗಿ ಇಲ್ಲದೆ ಮರಳು ಸಾಗಾಟ ಮಾಡುತ್ತಿರುವುದಾಗಿ ಲಾರಿ ಚಾಲಕ ಅನ್ವರ್ ಪೊಲೀಸರಿಗೆ ತಿಳಿಸಿದ್ದಾರೆ.
ಲಾರಿಯನ್ನು ವಶಕ್ಕೆ ಪಡೆದ ಪೊಲೀಸರು ಮುಂದಿನ ಕ್ರಮಕ್ಕಾಗಿ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ವರದಿ ಕಳುಹಿಸಿದ್ದಾರೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.