ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಮೇಶ್ವರ ಪುರಸಭೆ‌ ಬಿಜೆಪಿ ತೆಕ್ಕೆಗೆ

Published 30 ಡಿಸೆಂಬರ್ 2023, 5:56 IST
Last Updated 30 ಡಿಸೆಂಬರ್ 2023, 5:56 IST
ಅಕ್ಷರ ಗಾತ್ರ

ಉಳ್ಳಾಲ (ದಕ್ಷಿಣ ಕನ್ನಡ): ಇಲ್ಲಿಗೆ ಸಮೀಪದ ಸೋಮೇಶ್ವರ ಪುರಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಪಡೆದಿದೆ.

ಇಲ್ಲಿ ಒಟ್ಟು 23 ಸ್ಥಾನಗಳಿದ್ದು, 16ರಲ್ಲಿ ಬಿಜೆಪಿ ಹಾಗೂ 7ರಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ಸೋಮೇಶ್ವರ ಗ್ರಾಮ ಪಂಚಾಯಿತಿಯು ಪುರಸಭೆಯಾಗಿ ಮೇಲ್ದರ್ಜೆಗೆ ಏರಿದ ಬಳಿಕ ನಡೆದ ಚೊಚ್ಚಲ ಚುನಾವಣೆ ಇದು.‌ ಇಲ್ಲಿ ಗ್ರಾಮ ಪಂಚಾಯತಿ ಅಸ್ತಿತ್ವದಲ್ಲಿದ್ದಾಗಲೂ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳದ್ದೇ ಪಾರಮ್ಯವಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT