ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀರಾಮ‌ನ ಪ್ರಾಣ ಪ್ರತಿಷ್ಠೆ: ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ

Published 22 ಜನವರಿ 2024, 6:12 IST
Last Updated 22 ಜನವರಿ 2024, 6:12 IST
ಅಕ್ಷರ ಗಾತ್ರ

ಮಂಗಳೂರು: ಅಯೋಧ್ಯೆ ಶ್ರೀರಾಮ‌ಮಂದಿರದಲ್ಲಿ ಪ್ರಾಣ ಪ್ರತಿಷ್ಠೆ ಪ್ರಯುಕ್ತ ಇಲ್ಲಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ನೆರವೇರಿಸಲಾಯುತು.

ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಶಾಸಕ ವೇದವ್ಯಾಸ ಕಾಮತ್, ವಿಶ್ವಹಿಂದೂ ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ ವೆಲ್, ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಕೆ.ಪುರುಷೋತ್ತಮ್ ಮತ್ತಿತರರು ಭಾಗವಹಿಸಿದ್ದರು. ಬಳಿಕ ದೇವಸ್ಥಾನದಲ್ಲಿ ರಾಮತಾರಕ ಮಂತ್ರ ಜಪಿಸಲಾಯಿತು.

ಮರೋಳಿ ಸೂರ್ಯನಾರಾಯಣ ದೇವಸ್ಥಾನದಲ್ಲಿ ರಾಮತಾರಕ ಹವನ ನೆರವೇರಿಸಲಾಯಿತು.

ನಗರದ ವಿವಿಧ ದೇವಸ್ಥಾನ ಗಳಲ್ಲಿ ವಿಶೇಷ ಪೂಜೆಗಳು ನಡೆದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT