ಬುಧವಾರ, 6 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ಟರ್ಫ್‌ ಕ್ಲಬ್‌ಗೆ ಅರವಿಂದ್ ರಾಘವನ್ ಅಧ್ಯಕ್ಷ

Published 27 ಸೆಪ್ಟೆಂಬರ್ 2023, 16:27 IST
Last Updated 27 ಸೆಪ್ಟೆಂಬರ್ 2023, 16:27 IST
ಅಕ್ಷರ ಗಾತ್ರ

ಬೆಂಗಳೂರು: ಅರವಿಂದ್ ರಾಘವನ್ ಅವರು ಬೆಂಗಳೂರು ಟರ್ಫ್‌ ಕ್ಲಬ್‌ (ಬಿಟಿಸಿ) ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ.

ಬುಧವಾರ ನಡೆದ ನೂತನ ಆಡಳಿತ ಸಮಿತಿಯ ಮೊದಲ ಸಭೆಯಲ್ಲಿ ಅರವಿಂದ್ ಅವರನ್ನು ಆಯ್ಕೆ ಮಾಡಲಾಯಿತು. ಸೋಮವಾರ ನಡೆದಿದ್ದ ವಾರ್ಷಿಕ ಸರ್ವಸದಸ್ಯರ ಸಭೆಯಲ್ಲಿ  2023–24ನೇ ಸಾಲಿಗೆ ಆಡಳಿತ ಸಮಿತಿಯನ್ನು ಆಯ್ಕೆ ಮಾಡಲಾಯಿತು.

ಸ್ಟಿವರ್ಡ್ಸ್: ಅರವಿಂದ್ ರಾಘವನ್, ಶಂಕರ್ ಬಾಲು, ಟಿಎಚ್‌ಆರ್ ರಾಜೀವ.

ಸರ್ಕಾರದಿಂದ ನಾಮನಿರ್ದೇಶಿತರು: ಕರ್ನಾಟಕ ರಾಜ್ಯ ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಬೆಂಗಳೂರು ನಗರ ಪೊಲೀಸ್ ಕಮಿಷನರ್.

ಸಮಿತಿ ಸದಸ್ಯರು: ದರ್ಶನ್ ಲೋಕೇಶ್, ದಯಾನಂದ ಆರ್. ಮಾಂಡ್ರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT