ಸುಬ್ರಹ್ಮಣ್ಯ: ಕರ್ತವ್ಯವು ಬದುಕು ಕಟ್ಟಿಕೊಳ್ಳಲು ಕೇಂದ್ರಬಿಂದುವಾಗಿರುತ್ತದೆ. ಅಂಥ ಉದ್ಯೋಗವನ್ನು ಆರಾಧನೆ ಎಂಬಂತೆ ಪೂರೈಸಿದರೆ ನಿವೃತ್ತಿಯ ನಂತರವೂ ಸಂತೃಪ್ತಿ ಸಿಗುತ್ತದೆ ಎಂದು ಎಸ್ಎಸ್ಪಿಯು ಕಾಲೇಜಿನ ಪ್ರಾಂಶು ಪಾಲ ಸೋಮಶೇಖರ್ ನಾಯಕ್ ಹೇಳಿದರು.

ಎಸ್ಎಸ್ಪಿಯು ಕಾಲೇಜಿನಲ್ಲಿ 26 ವರ್ಷ ಗ್ರಂಥಪಾಲಕರಾಗಿ ಕಾರ್ಯನಿರ್ವಹಿಸಿ ನಿವೃತ್ತರಾದ ಬಾಬು ಎಚ್. ಹಾಸನಡ್ಕ ಅವರಿಗೆ ಕಾಲೇಜಿನಿಂದ ನಡೆದ ಬೀಳ್ಕೊಡುಗೆ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬಾಬು ಎಚ್. ಹಾಸನಡ್ಕ ಮಾತನಾಡಿದರು, ಪ್ರೌಢಶಾಲೆ ಮುಖ್ಯ ಶಿಕ್ಷಕಿ ನಂದಾ ಹರೀಶ್, ಹಿರಿಯ ಸಹಶಿಕ್ಷಕ ಎಂ. ಕೃಷ್ಣ ಭಟ್, ಸಾಂಸ್ಕೃತಿಕ ಸಂಘದ ಸಂಚಾಲಕಿ ರೇಖಾರಾಣಿ ಸೋಮಶೇಖರ್, ಹಿರಿಯ ಉಪನ್ಯಾಸಕಿ ಜಯಶ್ರೀ ವಿ.ದಂಬೆಕೋಡಿ ಮಾತನಾಡಿದರು.

ನೂತನ ಗ್ರಂಥಪಾಲಕ ಶಶಿಧರ ಕತ್ತಿಮಜಲು ಅವರನ್ನು ಅಭಿನಂದಿಸಲಾಯಿತು. ಕಾಲೇಜಿನ ಮತ್ತು ಪ್ರೌಢಶಾಲೆ ವಿಭಾಗದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-29-547855382

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.