ಸುಬ್ರಹ್ಮಣ್ಯ: ಸಮೀಪದ ಏನೆಕಲ್ಲು ಗ್ರಾಮದ ಅರಂಪಾಡಿ ಈಶ್ವರ ಗೌಡ ಎಂಬುವರ ಮನೆಯಲ್ಲಿ ಬುಧವಾರ ತಡರಾತ್ರಿ ನಾಯಿಯನ್ನು ಚಿರತೆ ಕೊಂಡೊಯ್ದಿದೆ.

ಮಲಗಿದ್ದ ನಾಯಿಯನ್ನು ನಸುಕಿನ 3 ಗಂಟೆಗೆ ಚಿರತೆ ಕೊಂಡೊಯ್ದಿರುವ ವಿಡಿಯೊ ಸಿಸಿಟಿವಿ ಕೆಮೆರಾದಲ್ಲಿ ಸೆರೆಯಾಗಿದೆ. ಕೆಲ ದಿನಗಳ ಹಿಂದೆ ಕಿಶೋರ್ ಅವರ ಮನೆಯ ನಾಯಿಯನ್ನು ಚಿರತೆ ಕೊಂದಿತ್ತು. ಅರಂಪಾಡಿ ವ್ಯಾಪ್ತಿಯಲ್ಲಿ ಕಾಡು ಪ್ರದೇಶವಿದ್ದು, ರಸ್ತೆಯಲ್ಲಿ ಜನ ನಡೆದಾಡಲು ಭಯಪಡುತ್ತಿದ್ದಾರೆ. ರಸ್ತೆ ಬದಿಯಲ್ಲಿ ಪಂಚಾಯಿತಿ ವತಿಯಿಂದ ಸೋಲಾರ್ ದೀಪ ಅಳವಡಿಸಲು ಮನವಿ ಮಾಡಲಾಗಿದೆ. ಚಿರತೆಯನ್ನು ಸೆರೆ ಹಿಡಿದು ಸ್ಥಳಾಂತರಿಸಲು ಅರಣ್ಯ ಸಚಿವರಲ್ಲಿ ಹಾಗೂ ಅರಣ್ಯ ಅಧಿಕಾರಿಗಳಲ್ಲಿ ಮನವಿ ಸಲ್ಲಿಸಲು ನಿರ್ದರಿಸುವುದಾಗಿ ತಿಳಿದು ಬಂದಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-29-820636471

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.