ಸುಬ್ರಹ್ಮಣ್ಯ: ಬಾಳುಗೋಡು ಗ್ರಾಮದ ಮುಂಡೊಕಜೆ ಎಂಬಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಕೊಳವೆ ಬಾವಿ ಕೊರೆಸಲಾಗಿದೆ.

ಇಲ್ಲಿನ ಸಮಸ್ಯೆಯನ್ನು ತಾಲ್ಲೂಕು ಪಂಚಾಯತಿ ಇಒ ರಾಜಣ್ಣ ಮೂಲಕ ಅರಿತ ಕೆಪಿಸಿಸಿ ಸದಸ್ಯ ಜಿ. ಕೃಷ್ಣಪ್ಪ ಅವರು, ಗ್ರಾಮ ಪಂಚಾಯಿತಿ ಮತ್ತು ಸ್ಥಳೀಯರೊಂದಿಗೆ ಚರ್ಚಿಸಿ ಕೊಳವೆ ಬಾವಿಗೆ ಸ್ಥಳ ಗುರುತಿಸುವಂತೆ ತಿಳಿಸಿದ್ದರು. ಮೇ 25ರಂದು ಕೊಳವೆ ಬಾವಿ ಕೊರೆಸಲಾಗಿದೆ.

ನೀರಿನ ಸಮಸ್ಯೆಯಿಂದ ಬೇಸರಗೊಂಡಿದ್ದ ಇಲ್ಲಿನ ನಿವಾಸಿಗಳು ಆ ಬಗ್ಗೆ ಚುನಾವಣಾ ಬಹಿಷ್ಕಾರ ಮಾಡುವುದಾಗಿ ನಿರ್ಧರಿಸಿದ್ದರು.

ಕಡಬ ಬ್ಲಾಕ್ ಕಾಂಗ್ರೆಸ್ ಎಸ್ಸಿ ಘಟಕ ಅಧ್ಯಕ್ಷ ಗೋಪಿನಾಥ್, ಸುಬ್ರಹ್ಮಣ್ಯ ದೇವಾಲಯದ ಮಾಸ್ಟರ್ ಪ್ಲ್ಯಾನ್ ಸಮಿತಿ ಸದಸ್ಯ ಲೋಲಕ್ಷಾ ಕೈಕಂಬ, ಅಚ್ಯುತ ಗುತ್ತಿಗಾರು, ಶರತ್ ಕೇರ್ಮಾಯಿ, ಪ್ರಮೋದ್ ಬಾಳುಗೋಡು, ಜಯರಾಮ್ ಮುಂಡೊಕಜೆ, ಲೋಕೇಶ್, ತಾಲ್ಲೂಕು ಪಂಚಾಯತಿ ಇಒ ರಾಜಣ್ಣ, ಎಂಜಿನಿಯರ್ ಮಣಿಕಂಠ, ಪಿಡಿಒ ಶ್ಯಾಮ್ ಪ್ರಸಾದ್ ಜತೆಗಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-29-177300672

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.