ಸುಬ್ರಹ್ಮಣ್ಯ: ನಿಡ್ವಾಳ ಮಹಾವಿಷ್ಣು ದೇವಳಲ್ಲಿ ಶನಿವಾರ ದೇವರಿಗೆ ಬ್ರಹ್ಮಕಲಶಾಭಿಷೇಕ ನೆರವೇರಿತು. ಕ್ಷೇತ್ರದ ತಂತ್ರಿ ಕೆಮ್ಮಿಂಜೆ ನಾಗೇಶ ಅವರು ವೈದಿಕ ವಿಧಿವಿಧಾನ ನೆರವೇರಿಸಿದರು.

ಬೆಳಿಗ್ಗೆ ಮಹಾಗಣಪತಿ ಹೋಮ, ಕವಾಟೋದ್ಘಾಟನೆ, ಮಂಗಳ ದರ್ಶನ, ತೈಲಾಭಿಷೇಕ, ಪಂಚಾಮೃತಾಭಿಷೇಕ, ಪ್ರಾಯಶ್ಚಿತ್ತ ಶಾಂತಿ ನಡೆಯಿತು. ಬಳಿಕ ಮಹಾವಿಷ್ಣು ದೇವರಿಗೆ ಕಲಶಾಭಿಷೇಕ ನಡೆದು ಬ್ರಹ್ಮಕಲಶಾಭಿಷೇಕ ನೆರವೇರಿತು. ನಂತರ ಮಹಾಪೂಜೆ, ವೈದಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.

ದೇವಳದ ಆಡಳಿತ ಟ್ರಸ್ಟ್ ಅಧ್ಯಕ್ಷ ಚಂದ್ರಪ್ರಕಾಶ್ ಕಂಬಳ, ಕೋಶಾಧಿಕಾರಿ ಗುರುಪ್ರಸಾದ್ ತೋಟ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ನೇಮಿರಾಜ ಪಲ್ಲೋಡಿ, ಪ್ರಧಾನ ಕಾರ್ಯದರ್ಶಿ ಕುಸುಮಾಧರ ಕರಿಮಜಲು, ಕಾರ್ಯ ದರ್ಶಿ ಅಶೋಕ್ ಮೇಲ್ಪಾಡಿ, ಪ್ರಧಾನ ಸಂಚಾಲಕ ರಾಮಕೃಷ್ಣ ಪುರಿಯಮನ, ಕೋಶಾಧಿಕಾರಿ ಕುಶಾಲಪ್ಪ ಮೇಲ್ಪಾಡಿ, ಪ್ರಧಾನ ಅರ್ಚಕ ಅಕ್ಷಯ್ ಭಟ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-29-1283296870

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.