ಸುಬ್ರಹ್ಮಣ್ಯ: ಧಾರ್ಮಿಕ ಶ್ರದ್ಧೆಯು ಸರ್ವರಿಗೂ ಅಗತ್ಯ. ದೇವಾಲಯಗಳು ನಮ್ಮ ಬಾಳಿಗೆ ಬೆಳಕು ನೀಡುವ ಕೇಂದ್ರಗಳಾಗಿವೆ. ಎಲ್ಲರ ಪರಿಶ್ರಮದಿಂದ ಸುಂದರವಾದ ದೇವಳ ನಿರ್ಮಾಣವಾಗಿದೆ ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.

ನಿಡ್ವಾಳ ಮಹಾವಿಷ್ಣು ದೇವಳದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಅಧ್ಯಕ್ಷತೆಯನ್ನು ಪಂಬೆತ್ತಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಮಹೇಶ್ ಕುಮಾರ್ ಕರಿಕಳ ವಹಿಸಿದ್ದರು. ಕ್ಷೇತ್ರದ ವಾಸ್ತು ಶಿಲ್ಪಿ ಎಸ್.ಎಂ.ಪ್ರಸಾದ್ ಮುನಿಯಂಗಳ ಧಾರ್ಮಿಕ ಉಪನ್ಯಾಸ ನೀಡಿದರು.

ಚೊಕ್ಕಾಡಿ ಶ್ರೀರಾಮ ದೇವಾಲಯ ಆಡಳಿತ ಮಂಡಳಿ ಅಧ್ಯಕ್ಷ ಮಹೇಶ್ ಭಟ್ ಚೂಂತಾರು, ಮಾಡಬಾಗಿಲು ಕಂಬಳ ಆನಂದ ಗೌಡ ಟ್ರಸ್ಟ್ ಅಧ್ಯಕ್ಷ ಬಿ.ಎಂ.ಆನಂದ ಗೌಡ ಕಂಬಳ, ಪುತ್ತೂರು ಸಮರ್ಪಣಾ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಕೆ.ರಾಜೇಂದ್ರ ಪ್ರಸಾದ್ ಶೆಟ್ಟಿ ಎಣ್ಮೂರು ಗುತ್ತು, ಪಂಜ ಕೃಷಿ ಪತ್ತನ ಸಹಕಾರ ಸಂಘದ ಅಧ್ಯಕ್ಷ ಚಂದ್ರಶೇಖರ ಶಾಸ್ತ್ರಿ, ಪಂಜ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದ ದೇವಸ್ಥಾನದ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್, ಪೈಂದೋಡಿ ಸುಬ್ರಾಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಗೌಡ ಕುದ್ವ, ಉದ್ಯಮಿ ವೀಣಾ ಕರುಣಾಕರ ಕೇರ್ಪಡ, ನಿವೃತ್ತ ಪ್ರಾಂಶುಪಾಲ ಚಿದಾನಂದ ಬಾಳಿಲ, ನಿವೃತ್ತ ಶಿಕ್ಷಕ ಸೀತಾರಾಮ ಗೌಡ ಕುದ್ವ, ದೇವಳದ ಆಡಳಿತ ಟ್ರಸ್ಟ್ ಅಧ್ಯಕ್ಷ ಚಂದ್ರಪ್ರಕಾಶ್ ಕಂಬಳ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ನೇಮಿರಾಜ ಪಲ್ಲೋಡಿ, ಪ್ರಧಾನ ಕಾರ್ಯದರ್ಶಿ ಕುಸುಮಾಧರ ಕರಿಮಜಲು, ಕಾರ್ಯದರ್ಶಿ ಅಶೋಕ್ ಮೇಲ್ಪಾಡಿ, ಪ್ರಧಾನ ಸಂಚಾಲಕ ರಾಮಕೃಷ್ಣ ಸಾಯಿಕೃಪಾ, ದೇವಳದ ಆಡಳಿತ ಟ್ರಸ್ಟ್ ಕಾರ್ಯದರ್ಶಿ ಗುರುಪ್ರಸಾದ್ ತೋಟ, ಬ್ರಹ್ಮಕಲಶೋತ್ಸವ ಸಮಿತಿ ಕೋಶಾಧಿಕಾರಿ ಕುಶಾಲಪ್ಪ ಮೇಲ್ಪಾಡಿ, ದೇವಳದ ಪ್ರಧಾನ ಅರ್ಚಕ ಅಕ್ಷಯ್ ಭಟ್ ಬರ್ಲಾಯಬೆಟ್ಟು ಭಾಗವಹಿಸಿದ್ದರು.

ದೇಗುಲದ ವಾಸ್ತು ಶಿಲ್ಪಿ ಎಸ್.ಎಂ.ಪ್ರಸಾದ್ ಮುನಿಯಂಗಳ, ಚಾಮುಂಡಿ ದೈವದ ಚಾವಡಿಯ ಸ್ಥಳದಾನಿ ಸಿ.ಎಂ.ಅಬ್ದುಲ್ ರಹಿಮಾನ್ ಐವತ್ತೊಕ್ಲು ಮತ್ತು ಸಹೋದರರ ಪರವಾಗಿ ಸಿ.ಎಂ.ರಫೀಕ್ ಐವತ್ತೊಕ್ಲು, ಗುಳಿಗ ದೈವದ ಕಟ್ಟೆಯ ಸೇವಾರ್ಥಿಗಳು ಮತ್ತು ಸ್ಥಳದಾನಿ ಜಗನ್ನಾಥ ರೈ ಕುಳಾಯಿತ್ತೋಡಿ, ದೇಗುಲದ ಕಾಷ್ಠ ಶಿಲ್ಪಿ ವಸಂತ ಆಚಾರ್ಯ ಅವರನ್ನು ಸನ್ಮಾನಿಸಲಾಯಿತು.

ಪ್ರಣಿತ ಜೋಗಿಬೆಟ್ಟು ಪ್ರಾರ್ಥಿಸಿದರು. ನೇಮಿರಾಜ ಪಲ್ಲೋಡಿ ಸ್ವಾಗತಿಸಿದರು. ಸೋಮಶೇಖರ ನೇರಳ ನಿರೂಪಿಸಿದರು. ಗುರುಪ್ರಸಾದ್ ತೋಟ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-29-857614270

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.