ಮಂಗಳವಾರ, ಸೆಪ್ಟೆಂಬರ್ 22, 2020
20 °C

ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಉಕ್ಕಿ ಹರಿಯುತ್ತಿರುವ ಕುಮಾರಧಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಹರಿಯುತ್ತಿರುವ ಪುಣ್ಯ ನದಿ ಕುಮಾರಧಾರ ನೆರೆ ನೀರಿನಿಂದ ತುಂಬಿ ಹರಿಯುತಿದ್ದು ಭಕ್ತರು ತೀರ್ಥ ಸ್ನಾನ ನೆರವೇರಿಸುವ ಸ್ನಾನ ಘಟ್ಟ ಸಂಪೂರ್ಣ ನೆರೆಯಿಂದ ಮಂಗಳವಾರ ಮುಳುಗಡೆಗೊಂಡಿದೆ.

ಘಟ್ಟದ ಮೇಲೆ ಹಾಗೂ ಸ್ಥಳಿಯವಾಗಿ ಭಾರಿ ಮಳೆ ಆದ ಕಾರಣ ಇದೇ ಮೊದಲ ಭಾರಿಗೆ ಈ ವರ್ಷ ಮುಳುಗಡೆಗೊಂಡಿತು.

ನಾಗರ ಪಂಚಮಿ ದಿನದಿಂದ ಮಳೆ ಈ ಭಾಗದಲ್ಲಿ ವ್ಯಾಪಕಗೊಂಡಿದ್ದು ಪಂಚಮಿ ಮರು ದಿನವೇ ಕುಮಾರಾಧಾರ ನದಿಯಲ್ಲಿ ನೆರೆ ಅಪಾರ ಪ್ರಮಾಣದಲ್ಲಿ ಕಾಣಿಸಿಕೊಂಡು ಹರಿದಿದೆ.

ನೆರೆಗೆ ಕೆಎಸ್ಎಸ್ ಕಾಲೇಜು ಹೊರತು ಪಡಿಸಿ ಇತೆರೆಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಯಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು