ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುತ್ತು ಕೃಷಿಯಲ್ಲಿ ಯಶಸ್ವಿಯಾದ ರೈತ– ಆದಾಯ ತಂದುಕೊಡುವ ಉಪಕಸುಬು

Last Updated 26 ಮಾರ್ಚ್ 2023, 14:05 IST
ಅಕ್ಷರ ಗಾತ್ರ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಐವರ್ನಾಡು ಗ್ರಾಮದ ಯುವ ರೈತ ಸಿ.ಕೆ. ನವೀನ್‌ಚಂದ್ರ ಕೃಷಿ, ಮೊಲ–ಕೋಳಿ ಸಾಕಾಣಿಕೆಯ ಜೊತೆಗೆ ಉಪ ಕೃಷಿಯನ್ನಾಗಿ ಮುತ್ತು ಬೆಳೆಯುವುದನ್ನು ಆರಂಭಿಸಿದ್ದಾರೆ. ಈ ಮುತ್ತು ಕೃಷಿ ಎಂದರೇನು ? ಬೆಳೆಯುವ ವಿಧಾನ ಹೇಗೆ ? ಬಂಡವಾಳ ಎಷ್ಟು ಬೇಕು ? ಮಾರುಕಟ್ಟೆ ಹೇಗಿದೆ ? ಲಾಭದಾಯಕವೇ ಎಂಬ ಪ್ರಶ್ನೆಗಳಿಗೆ ಉತ್ತರ ಈ ವಿಡಿಯೊದಲ್ಲಿ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT