ಮಂಗಳೂರು: ಬಜಪೆಯಲ್ಲಿ ಕೊಲೆಯಾದ ಸುಹಾಸ್ ಶೆಟ್ಟಿ ಮೃತ ದೇಹ ಕೊಂಡೊಯ್ಯುವ ಮಾರ್ಗದಲ್ಲಿ ಬಿ.ಸಿ ರೋಡ್ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ ಮಾಡಲಾಗಿದೆ.

ಬಿ.ಸಿ. ರೋಡ್ ಸಂಪೂರ್ಣ ಬಂದಾಗಿದೆ. ಮೃತದೇಹದ ಮೆರವಣಿಗೆ ನೋಡಲು ಭಾರಿ ಸಂಖ್ಯೆಯಲ್ಲಿ ಜನರು ಸೇರಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಿಲೋ ಮೀಟರ್ಗಟ್ಟಲೆ ವಾಹನಗಳು ಸಾಲಾಗಿ ನಿಂತಿವೆ.
.ಸುಹಾಸ್ ಶೆಟ್ಟಿ ಪಾರ್ಥಿವ ಶರೀರಕ್ಕೆ ಹಿಂದು ಪರ ಸಂಘಟನೆಗಳ ಕಾರ್ಯಕರ್ತರಿಂದ ಗೌರವ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.