ಶನಿವಾರ, ಮಾರ್ಚ್ 28, 2020
19 °C

ಉದ್ಯಮಿ ಸಿದ್ಧಾರ್ಥ್ ಆತ್ಮಹತ್ಯೆ ಬಳಿಕ ನೇತ್ರಾವತಿ ನದಿಗೆ ಹಾರುವವರ ಸಂಖ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಮಂಗಳೂರು: ಉದ್ಯಮಿ ಸಿದ್ಧಾರ್ಥ ಸಾವಿನ ಬಳಿಕ ಕಲ್ಲಾಪು ನೇತ್ರಾವತಿ ಸೇತುವೆ ಬಳಿ ಆತ್ಮಹತ್ಯೆ ಮಾಡಿಕೊಳ್ಳುವವರ ಸಂಖ್ಯೆ ಹೆಚ್ಚುತ್ತಲೇ ಇದ್ದು, ಶನಿವಾರವೂ ಮಹಿಳೆಯೊಬ್ಬರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಂಕನಾಡಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮೇರಮಜಲು ನಿವಾಸಿ ಉಮಾ ಪ್ರಕಾಶ್ (42) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.  ನೇತ್ರಾವತಿ ನದಿಯ ಮೇಲಿನ ರೈಲ್ವೆ ಸೇತುವೆ ಮೇಲೆ ಶುಕ್ರವಾರ ಸಂಜೆ ಚಪ್ಪಲಿ ಮತ್ತು ಬ್ಯಾಗ್ ಇರಿಸಿ ನಾಪತ್ತೆಯಾಗಿದ್ದರು.

ಶನಿವಾರ ಬೆಳಿಗ್ಗೆ ಮೀನುಗಾರಿಕೆಗೆ ತೆರಳಿದ್ದ ಸೈಮನ್ ಮೀನುಗಾರ ಉಳ್ಳಾಲ‌‌ ಸಮೀಪ ನೀರಿನಲ್ಲಿ ತೇಲುತ್ತಿದ್ದ ಮೃತದೇಹ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು