ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಾಸರಗೋಡು | ವ್ಯಕ್ತಿ ಆತ್ಮಹತ್ಯೆ: ಮೂವರ ವಿರುದ್ಧ ಪ್ರಕರಣ

Published 27 ಜೂನ್ 2024, 13:08 IST
Last Updated 27 ಜೂನ್ 2024, 13:08 IST
ಅಕ್ಷರ ಗಾತ್ರ

ಕಾಸರಗೋಡು: ಪರಪ್ಪ ಪಟ್ಲ ನಿವಾಸಿ ವಿನಯಚಂದ್ರನ್ (36) ಎಂಬುವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ವೆಳ್ಳರಿಕುಂಡ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಂಡವೊಂದು ಅವರ ಮೇಲೆ ಹಲ್ಲೆ ನಡೆಸಿದ್ದೇ ಆತ್ಮಹತ್ಯೆಗೆ ಕಾರಣ ಎಂದು ಪೊಲೀಸರು ಶಂಕಿಸಿದ್ದು, ಮೂವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಅವರು ತಂಗಿದ್ದ ಇಲ್ಲಿನ ಕ್ವಾರ್ಟರ್ಸ್‌ನಲ್ಲಿ ಬುಧವಾರ ವಿಬಯಚಂದ್ರನ್ ನೇಣು ಹಾಕಿಕೋಡು ಆತ್ಮಹತ್ಯೆ ಮಾಡಿಕೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT