ಶನಿವಾರ, ಮೇ 21, 2022
28 °C

ಸುಳ್ಯದಲ್ಲಿ ಬಿಜೆಪಿ ವಿಜಯೋತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸುಳ್ಯ: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಸುಳ್ಯದಲ್ಲಿ ಬಿಜೆಪಿ ವಿಜಯೋತ್ಸವ ಆಚರಿಸಿತು.

ಬಿಜೆಪಿ ಕಚೇರಿ ಸಮೀಪ ಪಟಾಕಿ ಸಿಡಿಸಿ, ಸಿಹಿ ಹಂಚಿ ನಾಯಕರು ಮತ್ತು ಕಾರ್ಯಕರ್ತರು ಸಂಭ್ರಮಿಸಿದರು. ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ, ರಾಧಾಕೃಷ್ಣ ಬೊಳ್ಳೂರು, ನವೀನ್ ಕುಮಾರ್ ಮೇನಾಲ, ಚಂದ್ರ ಕೋಲ್ಚಾರ್, ಮಹೇಶ್ ಕುಮಾರ್ ಮೇನಾಲ, ಚನಿಯ ಕಲ್ತಡ್ಕ, ಬೂಡು ರಾಧಾಕೃಷ್ಣ ರೈ, ಸುನಿಲ್ ಕೇರ್ಪಳ, ಜಿನ್ನಪ್ಪ ಪೂಜಾರಿ, ಹೊನ್ನಪ್ಪ ಗೌಡ, ಸಚಿನ್, ಎ.ಜಿ.ಸುಧಾಕರ ತೊಡಿಕಾನ, ಚಂದ್ರ ನೆಡೀಲು ಇದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು