ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಳ್ಯದಲ್ಲಿ ಮತ್ತೆ ಭೂಕಂಪನ

Last Updated 2 ಡಿಸೆಂಬರ್ 2022, 6:04 IST
ಅಕ್ಷರ ಗಾತ್ರ

ಸುಳ್ಯ: ಇಲ್ಲಿನ ತಾಲ್ಲೂಕಿನಲ್ಲಿ ಮತ್ತೆ ಭೂಮಿ ಕಂಪಿಸಿರುವ ಬಗ್ಗೆ ವರದಿಯಾಗಿದೆ.

ತಾಲ್ಲೂಕಿನ ಮಡಪ್ಪಾಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಲಘು ಭೂಕಂಪನವಾದ ಘಟನೆ ಗುರುವಾರ ಸಂಜೆ ನಡೆದಿದೆ.

ಮಡಪ್ಪಾಡಿ ಗ್ರಾಮದ ಕಡ್ಯ, ಹಾಡಿಕಲ್ಲು, ಮಡಪ್ಪಾಡಿ ಪೇಟೆ ಹಾಗೂ ಗ್ರಾಮದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರಿ ಶಬ್ದದೊಂದಿಗೆ ಭೂಮಿ ನಡುಗಿದ ಅನುಭವವಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT