ಸುಳ್ಯ: ಅಡ್ಕಾರು ದ್ವಾರದ ಬಳಿ ಸೋಮವಾರ ಬೈಕ್ ಮಗುಚಿ ಪತಿ, ಪತ್ನಿ, ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ.

ಈ ಸಂದರ್ಭ ಇಲಾಖಾ ವಾಹನದಲ್ಲಿ ಬರುತ್ತಿದ್ದ ಸುಳ್ಯ ತಹಶೀಲ್ದಾರ್ ಮಂಜುಳಾ ಅವರು ಗಾಯಾಳುಗಳನ್ನು ಉಪಚರಿಸಿ ಅವರ ವಾಹನದಲ್ಲಿ ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ತಹಶೀಲ್ದಾರ್ ಅವರೇ ಮಗುವನ್ನು ಆಸ್ಪತ್ರೆ ದಾಖಲಿಸಿದ್ದು, ತಹಶೀಲ್ದಾರ್ ವಾಹನದಲ್ಲಿದ್ದ ಕಂದಾಯ ನಿರೀಕ್ಷಕ ಅವಿನ್ ರಂಗತಮಲೆ, ಜಾಲ್ಸೂರು ಗ್ರಾಮ ಸಹಾಯಕರಾದ ಶಾಹಿನ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲು ಸಹಕರಿಸಿದರು.

ಗಾಯಾಳು ಜಯನಗರ ನಿವಾಸಿ ಯತೀಶ್ ದಂಪತಿ ಪುತ್ತೂರಿನಿಂದ ವಾಪಸಾಗುತ್ತಿದ್ದಾಗ ಅವಘಡ ನಡೆದಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-126-759660858

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.