ಸೂಟರ್ಪೇಟೆ: ‘ಧಾರ್ಮಿಕ ಕಾರ್ಯಕ್ರಮದಿಂದ ಭಕ್ತಿ ಹಾಗೂ ಸೌಹಾರ್ದ ವೃದ್ಧಿಯಾಗುತ್ತದೆ’ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು.

ಸೂಟರ್ಪೇಟೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಶ್ರೀಕೋರ್ದಬ್ಬು ದೈವಸ್ಥಾನದ ಶ್ರೀ ಬಬ್ಬುಸ್ವಾಮಿ ರಂಗದಲ್ಲಿ ನಡೆದ ನಾಲ್ಕನೇ ವರ್ಷದ ಸಾರ್ವಜನಿಕ ಶನೀಶ್ವರ ಪೂಜೆಯಲ್ಲಿ ಅವರು ಮಾತನಾಡಿದರು.

ಕದ್ರಿ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದ ಅರ್ಚಕ ಕೃಷ್ಣ ಅಡಿಗ ಅವರ ಪೌರೋಹಿತ್ಯದಲ್ಲಿ ಶ್ರೀ ಶನೀಶ್ವರ ದೇವರಿಗೆ ವಿಶೇಷ ಅಲಂಕಾರ, ದೀಪಾರಾಧನೆ ಹಾಗೂ ಪೂಜಾ ಕೈಂಕರ್ಯಗಳು ನಡೆದವು.

ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಸತೀಶ್, ಗೌರವಾಧ್ಯಕ್ಷ ಎಸ್. ಶೀವಪ್ರಸಾದ್, ಸೂಟರ್ಪೇಟೆ ಕೋರ್ದಬ್ಬು ದೈವಸ್ಥಾನದ ಪ್ರಧಾನ ಕಾರ್ಯದರ್ಶಿ ಜಗದೀಶ್ಚಂದ್ರ ಅಂಚನ್, ಗೌರವ ಸಲಹೆಗಾರ ಪಾಂಡುರಂಗ ಕೆ., ಪ್ರಧಾನ ಅರ್ಚಕ ಗಣೇಶ ಪಾತ್ರಿ, ಕೋಶಾಧಿಕಾರಿ ಎಸ್. ನವೀನ್, ಮಾಜಿ ಕಾರ್ಪೊರೇಟರ್ ಎಸ್. ಅಪ್ಪಿ, ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳಾದ ನಿತೀನ್ ಎಸ್., ಶರತ್, ಹೇಮಂತ್, ರಾಜ, ಮಧುಸೂದನ್, ಸಂದೀಪ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-29-198464201

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.