ಮಂಗಳವಾರ, ಮಾರ್ಚ್ 21, 2023
23 °C

ಕಲ್ಲಾಪು: ಮೀನು ಸಾಗಿಸುವ ಟೆಂಪೊ ಪಲ್ಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಮೀನು ಸಾಗಿಸುವ  ಟೆಂಪೊ ಚಾಲಕನ ನಿಯಂತ್ರಣ ತಪ್ಪಿ ತೊಕ್ಕೊಟ್ಟು ಕಲ್ಲಾಪು ಎಂಬಲ್ಲಿ  ಭಾನುವಾರ ರಸ್ತೆಗೆ ಉರುಳಿದೆ.

ಲಾರಿ ಚಾಲಕ ಸಾದಿಕ್ ಸ್ವಲ್ಪ ಗಾಯದಿಂದ ಪಾರಾಗಿದ್ದಾರೆ. ಮಂಗಳೂರು ಧಕ್ಕೆಯಿಂದ ಉಳ್ಳಾಲ ಫಿಷ್ ಮಿಲ್ ಗೆ ಮೀನು ಸಾಗಾಟ ನಡೆಸುತ್ತಿದ್ದ ಟೆಂಪೋ, ಚಾಲಕನ ನಿಯಂತ್ರಣ ತಪ್ಪಿ ವಾಲಿದ್ದು, ಈ ವೇಳೆ ಟಯರ್ ಸಿಡಿದು ರಸ್ತೆಗೆ ಉರುಳಿದೆ. ಘಟನೆಯಿಂದ ರಸ್ತೆ ಸಂಚಾರದಲ್ಲಿ ಅಡಚಣೆಯುಂಟಾಗಿದೆ.

ಮಂಗಳೂರು ದಕ್ಷಿಣ ಸಂಚಾರ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿದಿ ಟೆಂಪೊ ತೆರವುಗೊಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು