ಬೆಳ್ತಂಗಡಿ: ‘ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ಎಸಗಿದ ಹೇಡಿತನದ ಪೈಶಾಚಿಕ ಕೃತ್ಯಕ್ಕೆ ನಮ್ಮ ಹೆಮ್ಮೆಯ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ’ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹೇಳಿದರು.

‘ಭಯೋತ್ಪಾದನೆಯ ಮೂಲೋತ್ಪಾಟನೆಗೆ ಈ ದಿಟ್ಟ ಕ್ರಮ ಮುನ್ನುಡಿಯಾಗಲಿ. ಭಯೋತ್ಪಾದನೆಯ ವಿರುದ್ಧ, ದೇಶದ ಐಕ್ಯತೆ, ಸಮಗ್ರತೆ, ಸುರಕ್ಷತೆಗೆ ಸಂಬಂಧಿಸಿದಂತೆ ಭಾರತೀಯ ಸೇನೆ ಹಾಗೂ ಕೇಂದ್ರ ಸರ್ಕಾರದ ಎಲ್ಲ ಕ್ರಮಗಳನ್ನೂ ನಾವು ಬೆಂಬಲಿಸುತ್ತೇವೆ’ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.