ಬುಧವಾರ, ಅಕ್ಟೋಬರ್ 21, 2020
23 °C

ಮಂಗಳೂರು: ರಂಗಕರ್ಮಿ ಮಾಧವ ಜಪ್ಪು ಪಟ್ನ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಹಿರಿಯ ಚಲನಚಿತ್ರ ನಟ, ರಂಗನಟ, ನಿರ್ದೇಶಕ, ಕುದ್ರೋಳಿ ಭಗವತೀ ಕ್ಷೇತ್ರದ ಮೊಕ್ತೇಸರ ಮಾಧವ ಜಪ್ಪು ಪಟ್ನ ಅವರು ಗುರುವಾರ ಬೆಳಿಗ್ಗೆ ನಿಧನರಾದರು.

ಮಾಧವ ಜಪ್ಪು ಪಟ್ನ  ಹಿರಿಯ ನಟರಾಗಿದ್ದು ಹಲವಾರು ಪ್ರತಿಭೆಗಳನ್ನು ತುಳು ರಂಗಭೂಮಿಗೆ ಪರಿಚಯಿಸಿದ್ದಾರೆ. 

ರಾಜ್ಯ ಪ್ರಶಸ್ತಿ ಸೇರಿದಂತೆ ಹಲವಾರು ಪ್ರತಿಷ್ಠಿತ ಪ್ರಶಸ್ತಿಗಳಿಗೆ ಪಾತ್ರರಾಗಿದ್ದರು. ನವನಿಧಿ ವಿವಿಧೋದ್ದೇಶ ಸಹಕಾರ ಸಂಘದ ಉಪಾಧ್ಯಕ್ಷರೂ ಆಗಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು