ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬದಿಯಡ್ಕ | ಮನೆಗೆ ನುಗ್ಗಿದ ಕಳ್ಳರು; ಆಭರಣ ಕಳವು

Published 18 ಜನವರಿ 2024, 13:56 IST
Last Updated 18 ಜನವರಿ 2024, 13:56 IST
ಅಕ್ಷರ ಗಾತ್ರ

ಬದಿಯಡ್ಕ: ಇಲ್ಲಿಗೆ ಸಮೀಪದ ಮುಗು ಕುಂಞಪದವು ಸ್ವಾತಿ ಮಂಜುನಾಥ ರೈ ಎಂಬವರ ಮನೆಯಿಂದ ಸುಮಾರು ₹8 ಲಕ್ಷ ಮೌಲ್ಯದ 23 ಪವನ್ ಚಿನ್ನಾಭರಣ ಮಂಗಳವಾರ ಕಳವಾಗಿದೆ. ಮನೆಯ ಸದಸ್ಯರು ಮುಗು ಕ್ಷೇತ್ರದ ಕಿರುಷಷ್ಠಿ ಉತ್ಸವಕ್ಕೆ ತೆರಳಿದಾಗ ಘಟನೆ ನಡೆದಿದೆ. ಮನೆಯ ಬಾಗಿಲು ಮುರಿದು ಒಳ ಪ್ರವೇಶಿಸಿದ ಕಳ್ಳರು ಕಪಾಟಿನಲ್ಲಿದ್ದ ಒಡವೆಗಳನ್ನು ಕದ್ದೊಯ್ದಿದ್ದಾರೆ. ಬದಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT