ಸುಳ್ಯ: ಬೆಳ್ಳಾರೆಯಲ್ಲಿ ನಡೆದಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂರನೇ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಚಿಕನ್ ಸೆಂಟರ್ ಹೊಂದಿದ್ದ ಸದ್ದಾಂ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ ಎಂಬ ಬಗ್ಗೆ ಮಾಹಿತಿಯಿದೆ.

ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಗುರುವಾರ ಇಬ್ಬರನ್ನು ವಶಕ್ಕೆ ಪಡೆದಿದ್ದರು. ಬೆಳ್ಳಾರೆಯ ಶಫೀಕ್ (27) ಮತ್ತು ಸವಣೂರಿನ ಝಾಕೀರ್ (29) ಬಂಧಿತರು. ಈ ಆರೋಪಿಗಳಿಗೆ ನ್ಯಾಯಾಂಗ ಕಸ್ಟಡಿ ವಿಧಿಸಲಾಗಿದೆ.

ಪ್ರವೀಣ್ ಅವರ ನೈಜ ಹಂತಕರು ಕೇರಳಕ್ಕೆ ಪರಾರಿಯಾಗಿದ್ದಾರೆ ಎನ್ನಲಾಗುತ್ತಿದ್ದು, ಶೋಧ ಮುಂದುವರಿದಿದೆ. ಹತ್ಯೆಗೆ ಸಂಬಂಧಿಸಿ 27 ಮಂದಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಹಂತಕರು ಕೇರಳದವರು ಎಂಬ ಅನುಮಾನ ಇದ್ದು, ಅವರಿಗೆ ಮಾಹಿತಿದಾರ ರಾಗಿ ಸ್ಥಳೀಯರು ಸಹಕರಿಸಿದ್ದರೇ ಅಥವಾ ಕೃತ್ಯದಲ್ಲಿ ಸ್ಥಳೀಯರು ನೇರವಾಗಿ ಭಾಗಿಯಾಗಿದ್ದಾರೆಯೇ ಎಂಬುದು ತನಿಖೆಯಿಂದ ತಿಳಿಯಬೇಕಿದೆ.ಚಿಕನ್ ಸೆಂಟರ್ ಹೊಂದಿದ್ದ ಸದ್ದಾಂ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ ಎಂಬ ಬಗ್ಗೆ ಮಾಹಿತಿಯಿದೆ.
ಆದರೆ ಇದನ್ನು ಪೋಲಿಸರು ಇನ್ನೂ ಖಚಿತಪಡಿಸಿಲ್ಲ.

ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಗುರುವಾರ ಇಬ್ಬರನ್ನು ಬಂಧಿಸಿದ್ದರು. ಬೆಳ್ಳಾರೆಯ ಶಫೀಕ್ (27) ಮತ್ತು ಸವಣೂರಿನ ಝಾಕೀರ್ (29) ಬಂಧಿತರು. ಈ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಪ್ರವೀಣ್ ಅವರ ನೈಜ ಹಂತಕರು ಕೇರಳಕ್ಕೆ ಪರಾರಿಯಾಗಿದ್ದಾರೆ ಎನ್ನಲಾಗುತ್ತಿದ್ದು, ಶೋಧ ಮುಂದುವರಿದಿದೆ. ಹತ್ಯೆಗೆ ಸಂಬಂಧಿಸಿ 27 ಮಂದಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಹಂತಕರು ಕೇರಳದವರು ಎಂಬ ಅನುಮಾನ ಇದ್ದು, ಅವರಿಗೆ ಮಾಹಿತಿದಾರ ರಾಗಿ ಸ್ಥಳೀಯರು ಸಹಕರಿಸಿದ್ದರೇ ಅಥವಾ ಕೃತ್ಯದಲ್ಲಿ ಸ್ಥಳೀಯರು ನೇರವಾಗಿ ಭಾಗಿಯಾಗಿದ್ದಾರೆಯೇ ಎಂಬುದು ತನಿಖೆಯಿಂದ ತಿಳಿಯಬೇಕಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇವುಗಳನ್ನೂ ಓದಿ..

ಇವುಗಳನ್ನೂ ಓದಿ.

ಬಾರದ ಲೋಕಕ್ಕೆ ಪ್ರವೀಣ್: ಆರದ ಕಿಚ್ಚು; ತಣಿಯದ ನೋವು...

ನನ್ನ ಗಂಡನಿಗೆ ಆದ ಗತಿ ಇನ್ಯಾರಿಗೂ ಆಗೋದು ಬೇಡ: ಪ್ರವೀಣ್ ನೆಟ್ಟಾರು ಪತ್ನಿ

ಸುರತ್ಕಲ್: ಬಟ್ಟೆ ಅಂಗಡಿಗೆ ನುಗ್ಗಿ ಮಹಮ್ಮದ್ ಫಾಸಿಲ್ ಎಂಬ ಯುವಕನ ಬರ್ಬರ ಹತ್ಯೆ

ಫಾಜಿಲ್ ಹತ್ಯೆಗೆ ನೇರ ಹೊಣೆ ಸಿಎಂ ಬೊಮ್ಮಾಯಿ: ಮುನೀರ್ ಕಾಟಿಪಳ್ಳ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.