ಶನಿವಾರ, 12 ಜುಲೈ 2025
×
ADVERTISEMENT
ADVERTISEMENT

ಮಂಗಳೂರು | ಬಟ್ಟೆ ಚೀಲ ಕೈಗೆ; ಕ್ಯಾರಿಬ್ಯಾಗ್ ಕಸದಬುಟ್ಟಿಗೆ

ಬೆದ್ರದ ಸಂತೆಗೆ ಮೂಡುಬಿದಿರೆ ಪುರಸಭೆಯಿಂದ 1,000 ಬಟ್ಟೆ ಚೀಲ ತಯಾರಿ, ರೋಟರಿ ಕ್ಲಬ್ ನೆರವು
Published : 22 ಮೇ 2025, 5:58 IST
Last Updated : 22 ಮೇ 2025, 5:58 IST
ಫಾಲೋ ಮಾಡಿ
Comments
ಏಕಬಳಕೆಯ ಪ್ಲಾಸ್ಟಿಕ್ ನಿಷೇಧಿಸುವ ನಿಟ್ಟಿನಲ್ಲಿ ಪುರಸಭೆಯ ಕಾರ್ಯಕ್ಕೆ ನಾವು ಕೈ ಜೋಡಿಸಿದ್ದೇವೆ. ಸಾರ್ವಜನಿಕರು ಏಕಬಳಕೆಯ ಪ್ಲಾಸ್ಟಿಕ್ ನಿರ್ಮೂಲನೆಗೆ ಸಹಕರಿಸಬೇಕು.
–ರವಿಪ್ರಸಾದ್ ಉಪಾಧ್ಯಾಯ ರೋಟರಿ ಕ್ಲಬ್ ಅಧ್ಯಕ್ಷ
ಸಂತೆಗೆ ಬರುವ ವ್ಯಾಪಾರಿಗಳು ಮತ್ತು ಗ್ರಾಹಕರು ಇಬ್ಬರಲ್ಲೂ ಜಾಗೃತಿ ಮೂಡಿದಾಗ ಮಾತ್ರ ಅಭಿಯಾನ ಯಶಸ್ಸು ಕಾಣಲು ಸಾಧ್ಯ.
–ಇಂದು ಎಂ. ಪುರಸಭೆ ಮುಖ್ಯಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT