ಮಂಗಳೂರು: ಜಿಲ್ಲೆಯಲ್ಲಿ ಜೂನ್ 23ರಿಂದ ಎಲ್ಲ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ಜಿಲ್ಲೆಯಲ್ಲಿ ಬುಧವಾರದಿಂದ ಎಲ್ಲ ಅಂಗಡಿಗಳನ್ನು ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯ ತನಕ ತೆರೆಯಲು ಅವಕಾಶ ನೀಡಲಾಗಿದೆ ಎಂದರು.

ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳನ್ನು ತಗ್ಗಿಸಲು ಕ್ರಮ ವಹಿಸಬೇಕೆಂದೂ ಮುಖ್ಯಮಂತ್ರಿ ಸೂಚನೆ ನೀಡಿದ್ದು, ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ವ್ಯವಹಾರ ನಿರ್ವಹಿಸಬೇಕು ಎಂದು ಸಚಿವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.