ನಗರದ ರಸ್ತೆಗಳಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾ ಕಣ್ಗಾವಲು
ಹೆಲ್ಮೆಟ್ ರಹಿತ ಚಾಲನೆ ಅಪಾಯಕ್ಕೆ ಆಹ್ವಾನ

ಸಂಚಾರ ನಿಯಮ ಪಾಲನೆ ಆಗುವಂತೆ ನೋಡಿಕೊಳ್ಳುವುದು ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿ. ಚಾಲಕರು ಮ್ಮ ಹಾಗೂ ಕುಟುಂಬದವರ ಹಾಗೂ ಸಾರ್ವಜನಿಕರ ಜೀವದ ಬಗ್ಗೆಯೂ ಕಾಳಜಿ ವಹಿಸಬೇಕು.
– ಸುಧೀರ್ ಕುಮಾರ್ ರೆಡ್ಡಿ, ಮಂಗಳೂರು ಪೊಲೀಸ್ ಕಮಿಷನರ್ಮಂಗಳೂರು ಮಹಾನಗರ ಪಾಲಿಕೆಯ ಕೇಂದ್ರ ಕಚೇರಿಯಲ್ಲಿರುವ ಕಮಾಂಡ್ ಕಂಟ್ರೋಲ್ ಸೆಂಟರ್
ಮಂಗಳೂರು ಮಹಾನಗರ ಪಾಲಿಕೆಯ ಕೇಂದ್ರ ಕಚೇರಿಯಲ್ಲಿರುವ ಕಮಾಂಡ್ ಕಂಟ್ರೋಲ್ ಸೆಂಟರ್