ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಿಟ್ಲ: ಮರ ಬಿದ್ದು ಕಾರು ಜಖಂ

Published 6 ಜುಲೈ 2024, 13:47 IST
Last Updated 6 ಜುಲೈ 2024, 13:47 IST
ಅಕ್ಷರ ಗಾತ್ರ

ವಿಟ್ಲ: ಕೊಡಾಜೆ ಅನಂತಾಡಿ ರಸ್ತೆಯ ಗೋಳಿಕಟ್ಟೆ ಎಂಬಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಕಾರು ಜಖಂಗೊಂಡ ಘಟನೆ ಶನಿವಾರ ನಡೆದಿದೆ.

ಶಬರಿ ರತ್ನಾಕರ ಎಂಬುವವರು ಕಾರು ಚಲಾಯಿಸಿಕೊಂಡು ಹೋಗುತ್ತಿದ್ದಾಗ ಅವರ ಕಾರಿನ ಮೇಲೆ ಮರ ಬಿದ್ದಿದೆ. ತಕ್ಷಣವೇ ಸ್ಥಳೀಯರು ಕಾರಿನ ಮೇಲೆ ಬಿದ್ದಿರುವ ಮರವನ್ನು ತೆರವುಗೊಳಿಸಿದರು. ಈ ಭಾಗದಲ್ಲಿ ನಿರಂತರ ಮಳೆ ಸುರಿಯುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT