ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಬ್ರಹ್ಮಣ್ಯ: ಕುಮಾರ ಪರ್ವತ ಚಾರಣ ಆರಂಭ 

Published 30 ಸೆಪ್ಟೆಂಬರ್ 2023, 12:52 IST
Last Updated 30 ಸೆಪ್ಟೆಂಬರ್ 2023, 12:52 IST
ಅಕ್ಷರ ಗಾತ್ರ

ಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ಕುಕ್ಕೆ ಸುಬ್ರಹ್ಮಣ್ಯದ ಕುಮಾರ ಪರ್ವತ ಪ್ರವೇಶಿಸಲು ಅರಣ್ಯ ಇಲಾಖೆ ವಿಧಿಸಿದ್ದ ನಿರ್ಬಂಧ ತೆರವುಗೊಳಿಸಲಾಗಿದೆ.

ಬೆಂಗಳೂರು ಸೇರಿದಂತೆ ವಿವಿಧೆಡೆಯ ಸುಮಾರು 750 ಚಾರಣಿಗರು ಶನಿವಾರ ಬಂದಿದ್ದರು. ಚಾರಣದ ಸಂದರ್ಭದಲ್ಲಿ ಸ್ವಚ್ಛತೆ ಕಾಪಾಡಲು ಅರಣ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.

ಈ ವರ್ಷ ಮೇ ತಿಂಗಳಿನಿಂದ ಅರಣ್ಯ ಇಲಾಖೆಯವರು ಚಾರಣ, ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT