ಉಜಿರೆ: ಬೆಳ್ತಂಗಡಿ ರೋಟರಿಕ್ಲಬ್ ಮತ್ತು ಬೆಂಗಳೂರಿನ ಇಂದಿರಾನಗರ ರೋಟರಿ ಕ್ಲಬ್ ನೇತೃತ್ವದಲ್ಲಿ ಸ್ಥಳೀಯ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಜುಲೈ 12ರಂದು ಬೆಳಿಗ್ಗೆ 7ರಿಂದ ರೈನಥಾನ್ (ಮಳೆಯಲ್ಲಿ ಓಟ) ಸ್ಪರ್ಧೆ ಏರ್ಪಡಿಸಲಾಗಿದೆ ಎಂದು ಬೆಳ್ತಂಗಡಿ ರೋಟರಿಕ್ಲಬ್ ಅಧ್ಯಕ್ಷ ಪ್ರೊ.ಪ್ರಕಾಶಪ್ರಭು ತಿಳಿಸಿದ್ದಾರೆ.

ಎಸ್ಡಿಎಂ ಕಾಲೇಜಿನಿಂದ ಓಟದ ಸ್ಪರ್ಧೆ ಆರಂಭಗೊಳ್ಳಲಿದೆ. ಸ್ಪರ್ಧೆಯಲ್ಲಿ ಭಾಗವಹಿಸಲು ಬಯಸುವವರು ಹೆಸರು ನೋಂದಾಯಿಸಲು ಪ್ರವೀಣ್ (ಮೊ: 9845733143), ಸಂದೇಶ್ (ಮೊ: 9632133669) ಅವರನ್ನು ಸಂಪರ್ಕಿಸಬಹುದು.

ಉಜಿರೆ: ಇಲ್ಲಿನ ಸಿದ್ಧವನದ ಬಳಿ ಇರುವ ರುಡ್ಸೆಟ್ ಸಂಸ್ಥೆಯಲ್ಲಿ ಉಚಿತ ಕಂಪ್ಯೂಟರ್ ಡಿಟಿಪಿ ತರಬೇತಿ ಜೂನ್ 8ರಿಂದ ಜುಲೈ 22ರವರೆಗೆ ನಡೆಯಲಿದೆ ಎಂದು ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.

ಆಸಕ್ತರು ಅರ್ಜಿ ಸಲ್ಲಿಸಬಹುದು. ಮಾಹಿತಿಗೆ ದೂ: 08256-236404 ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-29-2131511349

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.