ಉಳ್ಳಾಲ: ತೊಕ್ಕೊಟ್ಟು ಸಮೀಪದ ಗಾಂಧಿನಗರದಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಡೆಯಲಿರುವ ಪುನರ್ ಪ್ರತಿಷ್ಠಾಪನಾ ಕಲಶೋತ್ಸವಕ್ಕೆ ಸಿದ್ಧತೆ ನಡೆಯುತ್ತಿದ್ದು, ಏ.29ರಿಂದ ಮೇ 3ರವರೆಗೆ ನಡೆಯಲಿರುವ ಧಾರ್ಮಿಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಮಾತನಾಡಿ, ಕ್ಷೇತ್ರಕ್ಕೆ ಅನುದಾನ ಒದಗಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.

ಕ್ಷೇತ್ರದ ತಂತ್ರಿ ಪ್ರಕಾಶ್ ವಿ.ಹೊಳ್ಳ, ಗೆಜ್ಜೆಗಿರಿ ದೇವಸ್ಥಾನದ ಪ್ರಮುಖರಾದ ಚಂದ್ರಶೇಖರ್ ಉಚ್ಚಿಲ್, ಚೀರುಂಭ ಭಗವತಿ ಕ್ಷೇತ್ರದ ಆಡಳಿತ ಮೊಕ್ತೇಸರ ಸುರೇಶ್ ಭಟ್ನಗರ ಮಾತನಾಡಿದರು.

ಕ್ಷೇತ್ರದ ಆಡಳಿತ ಮೊಕ್ತೇಸರ ಗಿರೀಶ್ ಕುಮಾರ್ ಯು.ಕೆ. ಅವರು ದೇವಸ್ಥಾನಕ್ಕೆ ಅನುದಾನ ನೀಡುವಂತೆ ಖಾದರ್ ಅವರಿಗೆ ಮನವಿ ಸಲ್ಲಿಸಿದರು.

ಪ್ರಮುಖರಾದ ದಿನೇಶ್ ರೈ, ರಾಜ್ಕುಮಾರ್, ಭಾಸ್ಕರ ತೊಕ್ಕೊಟ್ಟು, ರಾಘವ ಉಚ್ಚಿಲ್, ದಿನೇಶ್ ಕಾಜವ, ದಿನೇಶ್ ಶಾಂತಿ, ಸುರೇಖಾ ಚಂದ್ರಹಾಸ್, ಅಮಿತಾ ಅಶ್ವಿನ್, ಶಶಿಕಲಾ, ದೇವದಾಸ್ ಭಂಡಾರಿ, ರೋಹಿತ್ ಉಳ್ಳಾಲ್, ಪ್ರವೀಣ್ ಬಸ್ತಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-29-290634617

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.