ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಳ್ಳಾಲ ಪೊಲೀಸ್ ಠಾಣೆಯ 6 ಪೊಲೀಸ್ ಸಿಬ್ಬಂದಿಗೆ ಕೋವಿಡ್ -19

Last Updated 29 ಜೂನ್ 2020, 8:47 IST
ಅಕ್ಷರ ಗಾತ್ರ

ಉಳ್ಳಾಲ (ಮಂಗಳೂರು): ಉಳ್ಳಾಲ ಪೊಲೀಸ್ ಠಾಣೆಯ ಆರು ಸಿಬ್ಬಂದಿಯಲ್ಲಿ ಕೋವಿಡ್ -19 ಸೋಂಕು ದೃಢಪಟ್ಟಿದೆ.

ಒಬ್ಬರು ಗೃಹ ರಕ್ಷಕ ಸಿಬ್ಬಂದಿ ಹಾಗೂ ಐವರು ಪೊಲೀಸ್ ಸೇರಿದಂತೆ ಆರು ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ಉಳ್ಳಾಲ ಠಾಣೆಯ 10 ಸಿಬ್ಬಂದಿಗೆ ಪಾಸಿಟಿವ್ ಆಗಿದೆ.ಅಲ್ಲದೇ, ಇಬ್ಬರು ಆರೋಪಿಗಳಿಗೂ ಕೋವಿಡ್- 19 ದೃಢಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT