ಉಳ್ಳಾಲ: ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ನೀಡುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದೇವೆ ಎಂದು ಶಾರದಾ ಗಣಪತಿ ವಿದ್ಯಾಕೇಂದ್ರದ ಸಂಚಾಲಕ ಟಿ.ಜಿ.ರಾಜಾರಾಮ್ ಭಟ್ ಹೇಳಿದರು.

ಕೈರಂಗಳ ಪುಣ್ಯಕೋಟಿನಗರದ ಶಾರದಾಗಣಪತಿ ವಿದ್ಯಾಕೇಂದ್ರದಲ್ಲಿ ಸೋಮವಾರ ಮಾತೃವಂದನಾ ಹಾಗೂ ನೂತನ ವಿದ್ಯಾರ್ಥಿಗಳ ಪ್ರವೇಶೋತ್ಸವ, ಶಾಲಾರಂಭ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪುರೋಹಿತ ಸುಬ್ರಹ್ಮಣ್ಯ ಕಾರಂತ ಸುರತ್ಕಲ್, ಬಾಲಗೋಕುಲದ ಮಂಜುಳಾ ಎಸ್.ಕಾರಂತ ಮಾಹಿತಿ ನೀಡಿದರು. ನಿವೃತ್ತ ಶಿಕ್ಷಕಿಯರಾದ ಜಯಲಕ್ಷ್ಮಿ ಕಾರಂತ ಮಂಗಲ್ಪಾಡಿ, ಗೀತಾ ಕೆ.ಭಟ್, ಶಾಲಾ ಪ್ರಾಂಶುಪಾಲ ಚಂದ್ರಕುಮಾರ್ ಭಾಗವಹಿಸಿದ್ದರು.

ಶಿಕ್ಷಕ ಕಿರಣ್ ಕುಮಾರ್ ಸ್ವಾಗತಿಸಿದರು. ಶಿಕ್ಷಕ ಶ್ರೀನಿವಾಸ ಭಟ್ ಸೇರಾಜೆ ಕಾರ್ಯಕ್ರಮ ನಿರೂಪಿಸಿದರು. ಸಹ ಶಿಕ್ಷಕಿ ರಮ್ಯ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-29-279085634

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.