ಉಳ್ಳಾಲ: ತೊಕ್ಕೊಟ್ಟು ಕಾಪಿಕಾಡುವಿನ ಉಮಾಪುರಿಯ ಉಮಾಮಹೇಶ್ವರಿ ದೇವಸ್ಥಾನದಲ್ಲಿ ಬುಧವಾರ ಬ್ರಹ್ಮಶ್ರೀ ಕುಂಟಾರು ರವೀಶ್ ತಂತ್ರಿ ಅವರ ನೇತೃತ್ವದಲ್ಲಿ ಉಮಾಮಹೇಶ್ವರಿ ಅಮ್ಮನವರಿಗೆ ಧೃಢ ಕಲಶಾಭಿಷೇಕ ನಡೆಯಿತು. ಮಧ್ಯಾಹ್ನ ಮಹಾಪೂಜೆ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.

ಈ ವೇಳೆ ಕ್ಷೇತ್ರದ ಪ್ರಧಾನ ಅರ್ಚಕ ಪರಮೇಶ್ವರ ಜೋಷಿ, ಆಡಳಿತ ಮೊಕ್ತೇಸರ ಎ.ಜೆ.ಶೇಖರ್, ಪೂರ್ಣಿಮಾ ಶೇಖರ್, ಆಡಳಿತ ಮಂಡಳಿ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಅತ್ತಾವರ, ಕೋಶಾಧಿಕಾರಿ ಟಿ.ರಘುರಾಮ ಶೆಟ್ಟಿ, ಮೊಕ್ತೇಸರಾದ ಈಶ್ವರ್ ಉಳ್ಳಾಲ್, ನಿರ್ಮಲ ಕುಂಞಬು, ಮಹಾಲಿಂಗ, ಡಾ.ರಾಮಕೃಷ್ಣ ಶೆಟ್ಟಿ, ಕೂಸಪ್ಪ ಗಟ್ಟಿ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಸುರೇಶ್ ಭಟ್ನಗರ, ಪ್ರಧಾನ ಕಾರ್ಯದರ್ಶಿ ಗೋಪಿನಾಥ್ ಕಾಪಿಕಾಡು, ಉಮಾಮಹೇಶ್ವರಿ ಸೇವಾ ಸಮಿತಿಯ ಗೌರವಾಧ್ಯಕ್ಷ ಸುರೇಂದ್ರ ನಾಯಕ್, ಅಧ್ಯಕ್ಷ ದಿನೇಶ್ ರೈ ಕಳ್ಳಿಗೆ, ಪ್ರಧಾನ ಕಾರ್ಯದರ್ಶಿ ಗಣೇಶ್ ಕಾಪಿಕಾಡ್, ಪ್ರಮುಖರಾದ ಆನಂದ ಶೆಟ್ಟಿ ಭಟ್ನಗರ, ಸಂಜೀವ ಶೆಟ್ಟಿ ಪಿಲಾರ್, ಮೋಹನ್ ದಾಸ್ ಕಾಪಿಕಾಡ್, ಶಿವರಾಮ್ ಕಾಪಿಕಾಡು, ಚರಣ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260326-29-734189109

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.