ಉಪ್ಪಿನಂಗಡಿ: ಇಲ್ಲಿನ ಸಹಕಾರಿ ವ್ಯವಸಾಯಿಕ ಸಂಘದ ವತಿಯಿಂದ ಪ್ರಾರಂಭಿಸಲಾದ ಗ್ರಾಮ ಒನ್ ಅಂತರ್ಜಾಲ ಸೇವಾ ವಿಭಾಗ ‘ಸೇವಾ ಸಿಂಧೂರ’ ಕೇಂದ್ರವನ್ನು ಸಹಕಾರಿ ಮುಖಂಡ ಸಂಜೀವ ಮಠಂದೂರು ಉದ್ಘಾಟಿಸಿದರು.

ಸಂಘದ ಅಧ್ಯಕ್ಷ ಸುನಿಲ್ ಕುಮಾರ್ ದಡ್ಡು ಅಧ್ಯಕ್ಷತೆ ವಹಿಸಿ ಮಾತನಾಡಿ ಗ್ರಾಹಕರ ಆಶೋತ್ತರ ಈಡೇರಿಸಲು ಸಂಘವು ವಿಸ್ತೃತ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ ಎಂದರು.

ಸಂಘದ ಉಪಾಧ್ಯಕ್ಷ ದಯಾನಂದ ಎಸ್., ನಿರ್ದೇಶಕರಾದ ರಾಜೇಶ್ ಮುಖಾರಿ, ವಸಂತ, ಸುಬ್ರಹ್ಮಣ್ಯ ಕುಮಾರ್ ಅಗರ್ತ, ಬೆಳ್ಳಿಪ್ಪಾಡಿ ಪ್ರಕಾಶ್ ರೈ, ಉಷಾ ಮುಳಿಯ, ಸಂಧ್ಯಾ, ಗೀತಾ, ರಾಘವ ನಾಯ್ಕ್, ಶ್ರೀರಾಮ ಪಾತಾಳ, ಸುಂದರ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೋಭಾ ಕೆ, ಸಂಘದ ಮಾಜಿ ಅಧ್ಯಕ್ಷ ಪೆಲಪ್ಪಾರು ವೆಂಕಟರಮಣ ಭಟ್, ಚಂದ್ರಶೇಖರ್ ತಾಳ್ತಜೆ, ಯಶವಂತ ಜಿ., ಕೆ.ವಿ.ಪ್ರಸಾದ್, ಮಾಜಿ ನಿರ್ದೇಶಕರಾದ ಅಜೀಜ್ ಬಸ್ತಿಕಾರ್, ರಾಮಚಂದ್ರ ಮಣಿಯಾಣಿ, ಶೌಕತ್ ಅಲಿ, ಮುಕುಂದ ಗೌಡ, ರಮೇಶ್ ನಾಯ್ಕ, ಯತೀಶ್ ಶೆಟ್ಟಿ, ಜಯಂತ ಪೊರೋಳಿ, ಗಂಗಾಧರ ಗೌಡ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-29-942924754

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.