ಉಪ್ಪಿನಂಗಡಿ: ಇಲ್ಲಿನ ಹೊಸ ಬಸ್ ನಿಲ್ದಾಣ ಬಳಿ ಇರುವ ಗ್ರಾಮ ಪಂಚಾಯಿತಿ ಸ್ವಾಮ್ಯದ ವಾಣಿಜ್ಯ ಸಂಕೀರ್ಣಗಳ ಏಲಂ ಬಿಡ್ನಲ್ಲಿ ಪಡೆದ ಅಂಗಡಿ ಕೋಣೆಗಳ ಕಂತು ಬಾಕಿ ಇರಿಸಿದ್ದ 16 ಅಂಗಡಿಗಳಿಗೆ ಗ್ರಾಮ ಪಂಚಾಯಿತಿ ಬೀಗ ಹಾಕಿದೆ.

ಏಲಂನಲ್ಲಿ ಪಡೆದ ಅಂಗಡಿ ಕೊಠಡಿಗಳ ಬಿಡ್ ಮೊತ್ತವನ್ನು ಕಂತುಗಳಲ್ಲಿ ಪಾವತಿಸಲು ಅವಕಾಶ ನೀಡಿದ್ದು, ಹಲವರು ಪಾವತಿಸಿರಲಿಲ್ಲ. ಅಂಥ ಮಾಲೀಕರ ಅಂಗಡಿ ಕೊಠಡಿಗಳಿಗೆ ಮಂಗಳವಾರ ಪಿಡಿಒ ನೇತೃತ್ವದಲ್ಲಿ ಬೀಗ ಹಾಕಲಾಯಿತು. ಬಾಕಿ ಉಳಿಸಿದ್ದ ಗ್ರಾಮ ಪಂಚಾಯಿತಿ ಸದಸ್ಯರ ಅಂಗಡಿ ಕೊಠಡಿಗಳಿಗೂ ಬೀಗ ಹಾಕಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-29-1841661627

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.